ಕನ್ನಡ ಜಗತ್ತು
ನಮ್ಮ ಕನ್ನಡ ನುಡಿ
ಕನ್ನಡ ಭಾಷೆ, ಸಂಸ್ಕೃತಿ ಮತ್ತು ಸಾಮಾನ್ಯ ಜ್ಞಾನಕ್ಕಾಗಿ ನಿಮ್ಮ ಹತ್ತಿರದ ಸ್ಥಳ
ಪ್ರಚಲಿತ
ಹೊಸ ಜ್ಞಾನಕೋಶ ಪುಟಗಳು
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡ ಸಾಹಿತಿಗಳು
ಭಾರತೀಯ ಜ್ಞಾನಪೀಠ ಪ್ರಶಸ್ತಿಯು ಭಾರತದ ಸಾಹಿತ್ಯ ಕ್ಷೇತ್ರದಲ್ಲಿ ದುಡಿದವರಿಗೆ ಕೊಡುವಂತಹ ಅತ್ಯುನ್ನತ ಪ್ರಶಸ್ತಿಯಾಗಿದೆ. ಇದುವರೆಗೆ ಕನ್ನಡದ ಎಂಟು ಸಾಹಿತಿಗಳು ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಅವರ ಮತ್ತು ಸಾಹಿತ್ಯಕ್ಕೆ ಅವರ ಕೊಡುಗೆಗಳ ಕಿರು ಪರಿಚಯ ಇಲ್ಲಿದೆ





