ಸಂತ ಶಿಶುನಾಳ ಷರೀಫ ಪ್ರಶಸ್ತಿ

03/12/2023

ಕನ್ನಡ ಸಾಹಿತ್ಯದ ಹೆಮ್ಮೆಯ ಕವಿ ಮತ್ತು ಸಂತ, ಶಿಶುನಾಳ ಷರೀಫರು ತಮ್ಮ ತತ್ವಪದಗಳಿಂದ ಜನರ ಮನೆ ಮಾತಾಗಿದ್ದಾರೆ. ಕರ್ನಾಟಕ ಸರ್ಕಾರವು ಅವರ ಹೆಸರಿನಲ್ಲಿ 1995ರಿಂದ 'ಸಂತ ಶಿಶುನಾಳ ಷರೀಫ ಪ್ರಶಸ್ತಿ'ಯನ್ನು ನೀಡುತ್ತಾ ಬಂದಿದೆ. ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ಕಲಾವಿದರು ಮಾಡಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಪ್ರಶಸ್ತಿಯು ಶಾಲು, ಫಲಕ, ಹಾರ ಮತ್ತು 5 ಲಕ್ಷ ರೂಪಾಯಿಗಳನ್ನು ಒಳಗೊಂಡಿರುತ್ತದೆ.

ಕ್ರ. ಸಂ. ಹೆಸರು ವರ್ಷ
1. ಶ್ರೀಮತಿ ಜಯಂತಿದೇವಿ ಹಿರೇಬೆಟ್ 1995
2. ಶ್ರೀ ಸಿ. ಅಶ್ವಥ್ 1996
3. ಶ್ರೀಮತಿ ಹೆಚ್. ಆರ್. ಲೀಲಾವತಿ 1997
4. ಶ್ರೀಮತಿ ಅನುರಾಧಾ ಧಾರೇಶ್ವರ 1998
5. ಶ್ರೀ ಶಿವಮೊಗ್ಗ ಸುಬ್ಬಣ್ಣ 1999
6. ಶ್ರೀ ಎಚ್. ಕೆ. ನಾರಾಯಣ 2000
7. ಶ್ರೀ ಎಂ. ಪ್ರಭಾಕರ್ 2001
8. ಶ್ರೀ ಗರ್ತಿಕೆರೆ ರಾಘಣ್ಣ 2002
9. ಶ್ರೀಮತಿ ಶ್ಯಾಮಲಾ ಜಾಗೀರ್ದಾರ್ 2003
10. ಶ್ರೀ ಮುರುಗೋಡು ಕೃಷ್ಣದಾಸರು 2004
11. ಶ್ರೀ ಈಶ್ವರಪ್ಪ ಮಿಣಜಿ 2005
12. ಶ್ರೀಮತಿ ಸಿ. ಕೆ. ತಾರಾ 2006
13. ಶ್ರೀ ಕೇಶವ ಗುರಂ 2007
14. ಶ್ರೀ ಗುಡಿಬಂಡೆ ರಾಮಾಚಾರ್ 2008
15. ಶ್ರೀ ಟಿ. ವಿ. ರಾಜು, ತುಮಕೂರು 2009
16. ಶ್ರೀಮತಿ ಬಿ. ಕೆ. ಸುಮಿತ್ರ, ಬೆಂಗಳೂರು 2010
17. ಶ್ರೀ ನಾರಾಯಣರಾವ್ ಮಾನೆ 2011
18. ಶ್ರೀ ಎಸ್. ಸೋಮಸುಂದರಂ 2012
19. ಶ್ರೀಮತಿ ಎಸ್. ಕೆ. ವಸುಮತಿ 2013
20. ಶ್ರೀ ರಾಜಗುರು ಗುರುಸ್ವಾಮಿ ಕಲಿಕೇರಿ 2014
21. ಶ್ರೀಮತಿ ರತ್ನಮಾಲ ಪ್ರಕಾಶ್ 2015
22. ಶ್ರೀ ವೈ. ಕೆ. ಮುದ್ದುಕೃಷ್ಣ 2016
23. ಶ್ರೀ ಅಮೀನ್ ಸಾ ಶರೀಫ್ ವಠಾರ 2017
24. ಶ್ರೀ ಹುಸೇನ್ ಸಾಬ್ 2018
25. ಶ್ರೀ ಪಂಡಿತ ವಾದಿರಾಜ ನಿಂಬರಗಿ 2019
ಅಕ್ಷರ ಪಲ್ಲಟ ಆಟವು ಪದಗಳನ್ನು ಜೋಡಿಸುವ ಒಂದು ಸುಲಭವಾದ ಮತ್ತು ಆಡಲು ಮನರಂಜನೆಯ ಆಟ.
ಅಕ್ಷರ ಪಲ್ಲಟ
ನೀವು ಕೂಡ ಕನ್ನಡದಲ್ಲಿ ಬ್ಲಾಗ್‌ ಮತ್ತು ಕಥೆಗಳನ್ನು ಬರೆಯಲು ಬಯಸುತ್ತೀರಾ?
ಇಲ್ಲಿ ಪ್ರಾರಂಭಿಸಿ

ಪರಿಕರಗಳು

ಸಾಲದ ಮಾಸಿಕ ಕಂತು (EMI)

ಸಾಲದ ಮಾಸಿಕ ಕಂತು (EMI) ಎಂದರೆ ಹಣಕಾಸು ಸಂಸ್ಥೆಯೊಂದರಿಂದ ಸಾಲ ತೆಗೆದುಕೊಂಡಾಗ, ಪ್ರತಿ ಮಾಸ ಅಥವಾ ಪ್ರತಿಕಾಲದಲ್ಲಿ ಪಾವತಿಸಬೇಕಾದ ನಿಗದಿತ ಮೊತ್ತ. ಮಾಸಿಕ ಕಂತನ್ನು ಆನ್‌ಲೈನ್‌ನಲ್ಲಿ ಲೆಕ್ಕಾಚಾರ ಮಾಡಿ.

ಹೆಸರು ಹುಡುಕಿ

ಲಿಂಗ, ಪ್ರಕಾರ, ವರ್ಗ, ಜನಪ್ರಿಯತೆಯ ಆಧಾರದ ಮೇಲೆ ಹೆಸರುಗಳನ್ನು ಹುಡುಕಿ. ಸಮಾನಾರ್ಥಕ ಹೆಸರುಗಳನ್ನು ಹುಡುಕಿ.

ಕರ್ನಾಟಕ ರಾಜ್ಯ

ಕರ್ನಾಟಕದ ಈ ನಕ್ಷೆಯಲ್ಲಿ ನೀವು ಪ್ರತಿ ಜಿಲ್ಲೆಯ ಮೇಲೆ ಕ್ಲಿಕ್ ಮಾಡಿ, ಆ ಜಿಲ್ಲೆಯ ವಿವರಗಳು – ಹವಾಮಾನ, ಜನಸಂಖ್ಯೆ, ಪ್ರಮುಖ ನಗರಗಳು, ಆರ್ಥಿಕ ಚಟುವಟಿಕೆಗಳು ಮತ್ತು ಇತರೆ ಮಾಹಿತಿಗಳನ್ನು ಈ ಪುಟದ ಕೆಳಭಾಗದಲ್ಲಿ ಅಥವಾ ಬಲ ಭಾಗದಲ್ಲಿ ನೋಡಬಹುದಾಗಿದೆ. ಪುಟವನ್ನು ಅನ್ವೇಷಿಸಿ ಮತ್ತು ಕರ್ನಾಟಕದ ಬಗ್ಗೆ ಹೆಚ್ಚು ತಿಳಿದುಕೊಳ್ಳಿ!

ದೈನಂದಿನ ಪಂಚಾಂಗ

ನಿಖರವಾದ ದೈನಂದಿನ ಪಂಚಾಂಗ ವಿವರಗಳನ್ನು ಅನ್ವೇಷಿಸಿ. ತಿಥಿ, ನಕ್ಷತ್ರ, ಯೋಗ, ಕರಣ, ಮತ್ತು ಶುಭ/ಅಶುಭ ಸಮಯಗಳ ನಿಖರವಾದ ಮಾಹಿತಿಯನ್ನು ಪಡೆಯಿರಿ.

ಅಕ್ಷರ ಪಲ್ಲಟ

ಅಕ್ಷರ ಪಲ್ಲಟ ಆಟವು ಪದಗಳನ್ನು ಜೋಡಿಸುವ ಒಂದು ಸುಲಭವಾದ ಮತ್ತು ಆಡಲು ಮಜಾ ಕೊಡುವ ಆಟ. ಇದರಲ್ಲಿ, ಪ್ರತಿ ಹಂತದಲ್ಲೂ ಅಕ್ಷರಗಳನ್ನು ಸರಿಹೊಂದಿಸಿ ಒಂದು ಒಳ್ಳೆಯ ಪದವನ್ನು ಕಟ್ಟಬೇಕು. ನೀವು ಮುಂದಿನ ಹಂತಗಳಿಗೆ ಹೋದಂತೆ, ಪದಗಳು ಉದ್ದವಾಗುತ್ತವೆ ಮತ್ತು ಆಟವು ಸ್ವಲ್ಪ ಕಷ್ಟವಾಗುತ್ತದೆ. ಪ್ರತಿ ಸರಿ ಉತ್ತರಕ್ಕೂ ನಿಮಗೆ ಅಂಕಗಳು ಸಿಗುತ್ತವೆ.