ವಿಷಯ ಟ್ಯಾಗ್ • 3 ವಿಷಯಗಳು

# ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಸಮ್ಮೇಳನ

ಭಾಷಾ ಆಯ್ಕೆ / Display:

ಜ್ಞಾನಕೋಶ

1
sahithya

ಕನ್ನಡ ಸಾಹಿತ್ಯ ಸಮ್ಮೇಳನ

1915 ರಿಂದ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಸಮ್ಮೇಳವನ್ನು ಪ್ರತಿ ವರ್ಷವೂ ಆಯೋಜಿಸುತ್ತಾ ಬಂದಿದೆ. ಕನ್ನಡದ ಇತಿಹಾಸವನ್ನು ಪ್ರಚುರಪಡಿಸುವುದು ಮತ್ತು ಭಾಷೆಯನ್ನು ಬೆಳೆಸುವುದು ಸಮ್ಮೇಳನದ ಮೂಲ ಉದ್ದೇಶಗಳು.

ಕನ್ನಡಕ್ಕಾಗಿ ಅವಿರತ ದುಡಿದ, ಕನ್ನಡ ಭಾಷೆಗೆ ತಮ್ಮ ಅತ್ಯಮೂಲ್ಯ ಕೊಡುಗೆಗಳನ್ನು ನೀಡಿದ ಸಾಹಿತಿಗಳು, ಕವಿಗಳನ್ನು ಗುರುತಿಸಿ ಅವರನ್ನು ಈ ಸಮ್ಮೇಳನ ಅಧ್ಯಕ್ಷರನ್ನಾಗಿ ನಿಯೋಜಿಸಲಾಗುತ್ತದೆ.

ದಿನ ವಿಶೇಷ ಘಟನೆಗಳು

2
1940 ಸಂಸ್ಕೃತಿ

ಧಾರವಾಡದಲ್ಲಿ 25ನೇ ಕನ್ನಡ ಸಾಹಿತ್ಯ ಸಮ್ಮೇಳನ

1940 ರಲ್ಲಿ ಧಾರವಾಡದಲ್ಲಿ ನಡೆದ 25ನೇ ಕನ್ನಡ ಸಾಹಿತ್ಯ ಸಮ್ಮೇಳನವು ಸಾಹಿತ್ಯಿಕ ಇತಿಹಾಸದಲ್ಲಿ ಪ್ರಮುಖವಾದದ್ದು.

1932 ಸಂಸ್ಕೃತಿ

ಕನ್ನಡ ಸಾಹಿತ್ಯ ಸಮ್ಮೇಳನದ ರೂಪುರೇಷೆಗಳು

ಡಿಸೆಂಬರ್ 1932 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಸಾಂಸ್ಕೃತಿಕ ಯೋಜನೆಗಳು ಚಾಲನೆಗೊಂಡವು.