ವಿಷಯ ಟ್ಯಾಗ್ 3 ವಿಷಯಗಳು

# ಕರ್ನಾಟಕ ಋಅತ್ನ Karnataka Ratna

ಭಾಷಾ ಆಯ್ಕೆ / Display:

ಜ್ಞಾನಕೋಶ

2
ಕರ್ನಾಟಕ ರತ್ನ
karnataka

ಕರ್ನಾಟಕ ರತ್ನ

'ಕರ್ನಾಟಕ ರತ್ನ' ಕರ್ನಾಟಕ ಸರ್ಕಾರ ನೀಡುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ.

ಈ ಪ್ರಶಸ್ತಿಯನ್ನು ೧೯೯೨ರಲ್ಲಿ ಪ್ರಾರಂಭಿಸಲಾಯಿತು. ಪ್ರಶಸ್ತಿಯು ೫೦ ಗ್ರಾಂ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಮತ್ತು ಒಂದು ಶಾಲನ್ನು ಒಳಗೊಂಡಿರುತ್ತದೆ.

ಎಸ್. ನಿಜಲಿಂಗಪ್ಪ
vyaktivichara

ಎಸ್. ನಿಜಲಿಂಗಪ್ಪ

ಕರ್ನಾಟಕ ಏಕೀಕರಣದಲ್ಲಿ ಮಹತ್ವದ ಪಾತ್ರವಹಿಸಿ, ಅದರ ಯಶಸ್ಸಿಗೆ ಶಕ್ತಿಮೀರಿ ದುಡಿದ ಎಸ್. ನಿಜಲಿಂಗಪ್ಪನವರು, ಕರ್ನಾಟಕದ ಮೊದಲ ಮುಖ್ಯಮಂತ್ರಿಯಾಗಿ ಹಾಗೂ ಇನ್ನಿತರ ರಾಜಕೀಯ ಹುದ್ದೆಗಳಲ್ಲಿ ಯಶಸ್ಸನ್ನು ಗಳಿಸಿದವರು.

ಕರ್ನಾಟಕದ ಏಕೀಕರಣ, ಶರಾವತಿ ಜನವಿದ್ಯುತ್ ಯೋಜನೆ, ಕೃಷ್ಣ ಮೇಲ್ಡಂಡೆ ಯೋಜನೆಗಳು ಹೀಗೆ ಹಲವಾರು ಯೋಜನೆಗಳು ನಿಜಲಿಂಗಪ್ಪನವರ ನೆನಪು ನಾಡಿನ ಜನಮನದಲ್ಲಿ ಹಚ್ಚ ಹಸಿರಾಗಿ ಇಡಬಲ್ಲವು.

ದಿನ ವಿಶೇಷ ಘಟನೆಗಳು

1
ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ
2022 ಸಂಸ್ಕೃತಿ

ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ

ನವೆಂಬರ್ 1, 2022 ರಂದು, ಕರ್ನಾಟಕ, ರಾಜ್ಯೋತ್ಸವದ, ದಿನ, ದಿವಂಗತ, ನಟ, ಪುನೀತ್, ರಾಜ್‌ಕುಮಾರ್ ಅವರಿಗೆ, ಮರಣೋತ್ತರವಾಗಿ, 'ಕರ್ನಾಟಕ, ರತ್ನ', ಪ್ರಶಸ್ತಿಯನ್ನು, ಪ್ರದಾನ, ಮಾಡಲಾಯಿತು.