'ನಿತ್ಯೋತ್ಸವ ಕವಿ' ಎಂದೇ ಪ್ರಸಿದ್ಧರಾದ ನಿಸಾರ್ ಅಹಮದ್ರವರು ನವೋದಯ ಹಾಗೂ ನವ್ಯ ಕಾವ್ಯ ಪರಂಪರೆಗಳಲ್ಲಿ ಉತ್ತಮ ಅಂಶಗಳನ್ನು ಪಡೆದು, ತಮ್ಮ ಕಾವ್ಯಗಳಲ್ಲಿ ಪ್ರಯೋಗಿಸಿ ತಮ್ಮದೇ ಆದ ವೈಶಿಷ್ಟ್ಯವನ್ನು ಬೆಳೆಸಿದ ಶ್ರೇಷ್ಠ ಕವಿಗಳಲ್ಲೊಬ್ಬರಾಗಿದ್ದಾರೆ.
ಎರಡು ಅಥವಾ ಅನೇಕ ಪದಗಳು ಸೇರಿ ಒಂದು ಪದವಾಗುವಾಗ ಮಧ್ಯದಲ್ಲಿ ವಿಭಕ್ತಿ ಪ್ರತ್ಯಯ ಲೋಪವಾದಾಗ 'ಸಮಾಸ' ವೆನಿಸುವುದು. ಸಮಾಸದಲ್ಲಿ ಒಂಬತ್ತು ವಿಧಗಳಿವೆ
ಸಮಯವು ಹೆಚ್ಚು ಇದ್ದಷ್ಟೂ ಹಣವು ಹಾಳು, ಹಣವು ಕಡಿಮೆ ಇದ್ದಷ್ಟೂ ಸಮಯ ಹಾಳು.