ಕನ್ನಡ ಸಾಹಿತ್ಯದಲ್ಲಿ ನವ್ಯದ ಕಹಳೆ ಜೋರಾಗಿ ಮೊಳಗುತ್ತಿದ್ದ ಅರವತ್ತರ ದಶಕದಲ್ಲಿ, ಉತ್ತರ ಕರ್ನಾಟಕದಿಂದ ಮೂಡಿಬಂದ ಕಾವ್ಯ ಧ್ವನಿಗಳಲ್ಲಿ ಡಾ|| ಚಂದ್ರಶೇಖರ ಕಂಬಾರರ ಹೆಸರು ಪ್ರಮುಖವಾದದ್ದು.
ಭಾರತೀಯ ಜ್ಞಾನಪೀಠವು ಡಾ. ಚಂದ್ರಶೇಖರ ಕಂಬಾರರಿಗೆ, ಭಾರತೀಯ ಸಾಹಿತ್ಯದ ಅಭಿವೃದ್ಧಿಗಾಗಿ ಅವರು ನೀಡಿದ ಉತ್ಕೃಷ್ಟ ಯೋಗದಾನಕ್ಕಾಗಿ ೨೦೧೦ ರ ಜ್ಞಾನಪೀಠ ಪುರಸ್ಕಾರವನ್ನು ಸಮರ್ಪಿಸಿದೆ.
ರೆಕ್ಕೆ ಇದೆ ಪಕ್ಷಿಯಲ್ಲ, ವಿಷವಿದೆ ಹಾವಲ್ಲ, ಹೆಣವನ್ನು ತಿನ್ನುತ್ತದೆ ಹದ್ದಲ್ಲ.