ಆಧುನಿಕ ಕನ್ನಡ ನಾಟಕ ಕ್ಷೇತ್ರಕ್ಕೆ ಟಿ. ಪಿ. ಕೈಲಾಸಂ ಅವರ ಕೊಡುಗೆ ಅಪಾರ, ಅದಕ್ಕಾಗಿಯೆ ಅವರನ್ನು 'ಕರ್ನಾಟಕ ಪ್ರಹಸನ ಪಿತಾಮಹ' ಎಂದು ಕರೆಯುತ್ತಾರೆ.
ಜಾಣರು ಗುದ್ದಾಡಿದರೆ ಚರ್ಚೆ ಆಗುತ್ತದೆ, ದಡ್ಡರು ಚರ್ಚೆ ಮಾಡಿದರೆ ಗುದ್ದಾಟ ಆಗುತ್ತದೆ.