ಕನ್ನಡ ಸುಗಮ ಸಂಗೀತಕ್ಕೆ ಆದ್ಯ ಪ್ರವರ್ತಕ ಎಂಬ ಕೀರ್ತಿಗೆ ಭಾಜನರಾದವರು ಪಿ. ಕಾಳಿಂಗರಾವ್. ಅಷ್ಟೇ ಅಲ್ಲದೇ ಕನ್ನಡ ಭಾವಗೀತೆಗಳನ್ನು 1940, 1950, 1960 ರ ದಶಕಗಳಲ್ಲಿ ಜನಪ್ರಿಯಗೊಳಿಸಿದವರಲ್ಲಿ ಕಾಳಿಂಗರಾಯರು ಪ್ರಮುಖರು.
1947ರಲ್ಲಿ ಹುಯಿಲಗೋಳ ನಾರಾಯಣರಾಯರು ರಚಿಸಿರುವ 'ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು' ಎಂಬ ಗೀತೆಯನ್ನು ಸ್ವರ ಸಂಯೋಜಿಸಿ ಕನ್ನಡ ನಾಡಿನ ಉದ್ದಗಲಕ್ಕೂ ಹಾಡುವ ಮೂಲಕ 'ಕರ್ನಾಟಕ ಏಕೀಕರಣ'ಕ್ಕೆ ಕಾಳಿಂಗರಾಯರು ನೀಡಿದ ಕೊಡುಗೆ ಅಮೂಲ್ಯ.
ದೇವನು ಮನುಷ್ಯನನ್ನು ಮಾಡುತ್ತಾನೆ, ದರ್ಜಿ, ಧೋಭಿ ದೊಡ್ಡ ಮನುಷ್ಯನನ್ನು ಮಾಡುತ್ತಾರೆ.