'ಕುವೆಂಪು' ಎಂಬ ಕಾವ್ಯನಾಮದಿಂದಲೇ ಪ್ರಸಿದ್ದರಾಗಿರುವ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪನವರು ಕನ್ನಡದ ಶ್ರೇಷ್ಠ ಕವಿಗಳಲ್ಲೊಬ್ಬರು.
ಕುವೆಂಪುರವರು ಕಾವ್ಯ, ಕವನ, ಕಥೆ, ಕಾದಂಬರಿ, ವಿಮರ್ಶೆ, ಅನುವಾದ, ನಾಟಕ ಹೀಗೆ ಎಲ್ಲಾ ಬಗೆಯ ಸಾಹಿತ್ಯ ರೂಪಗಳಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಇವರು ಕನ್ನಡದಲ್ಲಿ ೮೦ ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.
'ಶ್ರೀರಾಮಾಯಣ ದರ್ಶನಂ' ಇವರ ಜ್ಞಾನಪೀಠ ಪ್ರಶಸ್ತಿ ಪಡೆದ ಕೃತಿ.
ಇದನ್ನು ಗಳಿಸಲು ಮೊದಲು ಕಷ್ಟ, ನಂತರ ಉಳಿಸಲು ಕಷ್ಟ, ಕಳೆದುಕೊಂಡರಂತೂ ಕಡೆಯವರೆಗೂ ಕಷ್ಟ.